1 ಸಮುಯೇಲ 25:37 - ಕನ್ನಡ ಸತ್ಯವೇದವು J.V. (BSI)37 ಮರುದಿನ ಅಮಲಿಳಿದನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ ಅವನ ಹೃದಯವು ನಿಂತುಹೋಯಿತು, ಅವನು ಸ್ತಬ್ಧನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಮರುದಿನ ಬೆಳಿಗ್ಗೆ ಅಮಲಿಳಿದ ನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ, ಅವನ ಹೃದಯವೇ ನಿಂತಂತೆ ಆಯಿತು. ಅವನು ಸ್ತಬ್ಧನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಮರುದಿನ ಅಮಲಿಳಿದ ನಂತರ ಈಕೆ ಈ ಸಮಾಚಾರವನ್ನು ಅವನಿಗೆ ತಿಳಿಸಿದಳು. ಆಗ ಅವನ ಗುಂಡಿಗೆ ಒಡೆಯಿತು. ಅವನು ಕಲ್ಲಿನಂತಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಮಾರನೆಯ ದಿನ ನಾಬಾಲನ ಮತ್ತಿಳಿದಿತ್ತು. ಅವನ ಹೆಂಡತಿಯು ಅವನಿಗೆ ಎಲ್ಲವನ್ನು ತಿಳಿಸಿದಳು. ನಾಬಾಲನಿಗೆ ಹೃದಯಾಘಾತವಾಯಿತು. ಅವನು ಸ್ತಬ್ಧನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಉದಯದಲ್ಲಿ ನಾಬಾಲನ ದ್ರಾಕ್ಷಾರಸದ ಅಮಲು ಇಳಿದಾಗ, ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು, ಹೃದಯಾಘಾತವಾಗಿ ಅವನು ಕಲ್ಲಿನ ಹಾಗಾದನು. ಅಧ್ಯಾಯವನ್ನು ನೋಡಿ |