Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:1 - ಕನ್ನಡ ಸತ್ಯವೇದವು J.V. (BSI)

1 ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ - ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವದು ನಿನಗೆ ಗೊತ್ತಿಲ್ಲವೋ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವುದು ನಿನಗೆ ಗೊತ್ತಿಲ್ಲವೋ?” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೀಫ್ಯರಲ್ಲಿ ಕೆಲವರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ದಾವೀದನು ಮರುಭೂಮಿಯ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ; ಇದು ನಿಮಗೆ ಗೊತ್ತೇ?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜೀಫಿನ ಜನರು ಸೌಲನನ್ನು ನೋಡುವುದಕ್ಕಾಗಿ ಗಿಬೆಯಕ್ಕೆ ಹೋದರು. ಅವರು ಸೌಲನಿಗೆ, “ದಾವೀದನು ಹಕೀಲಾ ಬೆಟ್ಟದ ಮೇಲೆ ಅಡಗಿಕೊಂಡಿದ್ದಾನೆ. ಈ ಬೆಟ್ಟವು ಜೆಸಿಮೋನ್ ಅರಣ್ಯಕ್ಕೆ ಎದುರಿನಲ್ಲಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:1
5 ತಿಳಿವುಗಳ ಹೋಲಿಕೆ  

ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ - ಒಡೆಯಾ, ಕೇಳು; ದಾವೀದನು ನಮ್ಮ ಪ್ರಾಂತಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ ಅಂದರೆ ಅರಣ್ಯದ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.


ಅದರ ಮೂಡಣದಿಕ್ಕಿನಲ್ಲಿ ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯಮಾಡಿಕೊಂಡನು. ಸೌಲನು ತನ್ನನ್ನು ಹಿಡಿಯುವದಕ್ಕೋಸ್ಕರ ಅರಣ್ಯಕ್ಕೆ ಬಂದಿದ್ದಾನೆಂಬ ವರ್ತಮಾನವು ಅಲ್ಲಿಯೇ ಇದ್ದ ದಾವೀದನಿಗೆ ಮುಟ್ಟಲು


ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ಹಾಚೋರ್, ಇತ್ನಾನ್, ಜೀಫ್, ಟೆಲೆಮ್, ಬೆಯಾಲೋತ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು