1 ಸಮುಯೇಲ 26:13 - ಕನ್ನಡ ಸತ್ಯವೇದವು J.V. (BSI)13 ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸುರಕ್ಷಿತವಾದ ದೂರ ಸ್ಥಳಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದಾವೀದನು ಕಣಿವೆಯ ಮತ್ತೊಂದು ಕಡೆಗೆ ಹೋಗಿ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ದಾವೀದನ ಮತ್ತು ಸೌಲನ ಪಾಳೆಯಗಳಿಗೆ ತುಂಬಾ ಅಂತರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ, ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಉಂಟಾಗುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು, ಅಧ್ಯಾಯವನ್ನು ನೋಡಿ |