Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:7 - ಕನ್ನಡ ಸತ್ಯವೇದವು J.V. (BSI)

7 ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರುಷವೂ ನಾಲ್ಕು ತಿಂಗಳೂ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ನಾಲ್ಕು ತಿಂಗಳೂ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ಮತ್ತು ನಾಲ್ಕು ತಿಂಗಳು ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದಾವೀದನು ಫಿಲಿಷ್ಟಿಯರೊಂದಿಗೆ ಒಂದು ವರ್ಷ ನಾಲ್ಕು ತಿಂಗಳು ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ನಾಲ್ಕು ತಿಂಗಳು ವಾಸಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:7
2 ತಿಳಿವುಗಳ ಹೋಲಿಕೆ  

ಆಗ ಫಿಲಿಷ್ಟಿಯಪ್ರಭುಗಳು - ಈ ಇಬ್ರಿಯರು ಯಾಕೆ ಎಂದು ಆಕೀಷನನ್ನು ಕೇಳಲು ಅವನು ಅವರಿಗೆ - ಇವನು ಇಸ್ರಾಯೇಲ್ಯರ ಅರಸನಾದ ಸೌಲನ ಸೇವಕ ದಾವೀದನಲ್ಲವೋ? ಇವನು ಇಷ್ಟು ವರುಷ ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲಿದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಎಂದು ಉತ್ತರಕೊಟ್ಟನು.


ಈ ಕಾಲದಲ್ಲಿ ಅವನೂ ಅವನ ಜನರೂ ತೇಲಾವಿುನಿಂದ ಶೂರಿನವರೆಗೂ ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಬಿದ್ದು ಸುಲುಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು