Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:13 - ಕನ್ನಡ ಸತ್ಯವೇದವು J.V. (BSI)

13 ಅರಸನು - ಹೆದರಬೇಡ; ನಿನಗೇನು ಕಾಣಿಸುತ್ತದೆ ಎಂದು ಆಕೆಯನ್ನು ಕೇಳಲು - ಭೂವಿುಯೊಳಗಿಂದ ಒಬ್ಬ ದೇವನು ಬರುತ್ತಿರುವದನ್ನು ನೋಡುತ್ತೇನೆ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಲು, “ಭೂಮಿಯೊಳಗಿಂದ ಒಬ್ಬ ದೇವನು ಬರುತ್ತಿರುವುದನ್ನು ನೋಡುತ್ತೇನೆ” ಎಂದು ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಿದನು. “ಭೂಮಿಯೊಳಗಿಂದ ಪ್ರೇತಾತ್ಮವೊಂದು ಬರುತ್ತಿರುವುದನ್ನು ನೋಡುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಜನು ಆ ಹೆಂಗಸಿಗೆ, “ಹೆದರದಿರು! ನಿನಗೇನು ಕಾಣಿಸುತ್ತಿದೆ?” ಎಂದು ಕೇಳಿದನು. ಆ ಹೆಂಗಸು, “ಒಂದು ಆತ್ಮವು ಭೂಮಿಯೊಳಗಿಂದ ಮೇಲಕ್ಕೆ ಬರುತ್ತಿರುವುದು ನನಗೆ ಕಾಣುತ್ತಿದೆ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅರಸನು ಅವಳಿಗೆ, “ಭಯಪಡಬೇಡ, ನೀನು ಕಂಡದ್ದೇನು?” ಎಂದನು. ಆಗ ಸ್ತ್ರೀಯು ಸೌಲನಿಗೆ, “ಒಂದು ಆತ್ಮವು ಭೂಮಿಯಿಂದ ಎದ್ದು ಬರುವುದನ್ನು ಕಂಡೆನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:13
6 ತಿಳಿವುಗಳ ಹೋಲಿಕೆ  

ದೇವರನ್ನು ದೂಷಿಸಬಾರದು; ನಿಮ್ಮ ಜನರಲ್ಲಿ ಅಧಿಪತಿಯಾಗಿರುವವನನ್ನು ಶಪಿಸಬಾರದು.


ಅವನೇ ನಿನಗೋಸ್ಕರ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು; ನೀನು ಅವನಿಗೆ ದೇವರಂತಿರುವಿ.


ಆ ಸ್ತ್ರೀಯು ಸಮುವೇಲನನ್ನು ಕಂಡ ಕೂಡಲೆ ಗಟ್ಟಿಯಾಗಿ ಕೂಗಿ ಸೌಲನಿಗೆ - ನೀನು ನನ್ನನ್ನು ವಂಚಿಸಿದ್ದೇಕೆ? ನೀನು ಸೌಲನಲ್ಲವೋ ಅಂದಳು.


ಅವನು ತಿರಿಗಿ - ಅವನ ರೂಪ ಹೇಗಿದೆ ಎಂದು ಕೇಳಲು ಆಕೆಯು - ನಿಲುವಂಗಿಯನ್ನು ತೊಟ್ಟುಕೊಂಡ ಒಬ್ಬ ಮುದುಕನು ಬರುತ್ತಾನೆ ಎಂದು ಹೇಳಿದಳು. ಅವನು ಸಮುವೇಲನೇ ಎಂದು ಸೌಲನು ತಿಳಿದು ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು