1 ಸಮುಯೇಲ 28:25 - ಕನ್ನಡ ಸತ್ಯವೇದವು J.V. (BSI)25 ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು. ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ಹೆಂಗಸು ಸೌಲನ ಮತ್ತು ಅವನ ಸೇನಾಧಿಕಾರಿಗಳ ಮುಂದೆ ಆಹಾರವನ್ನಿಟ್ಟಳು. ಸೌಲನು ಮತ್ತು ಅವನ ಅಧಿಕಾರಿಗಳು ಊಟಮಾಡಿದರು. ನಂತರ ಆ ರಾತ್ರಿಯೇ ಅವರು ಅಲ್ಲಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸೌಲನ ಮುಂದೆ ಮತ್ತು ಅವನ ದಾಸರ ಮುಂದೆ ತಂದಿಟ್ಟಳು. ಅವರು ಊಟಮಾಡಿ ಆ ರಾತ್ರಿಯಲ್ಲೇ ಹೊರಟು ಹೋದರು. ಅಧ್ಯಾಯವನ್ನು ನೋಡಿ |