1 ಸಮುಯೇಲ 29:7 - ಕನ್ನಡ ಸತ್ಯವೇದವು J.V. (BSI)7 ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವದಿಲ್ಲ; ಆದದರಿಂದ ನೀನು ಸಮಾಧಾನದಿಂದ ಹಿಂದಿರುಗಿಹೋಗು; ಅವರನ್ನು ಸಿಟ್ಟುಗೊಳಿಸಬಾರದು ಎಂದು ಹೇಳಲು ದಾವೀದನು ಆಕೀಷನಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವುದಿಲ್ಲ. ಆದ್ದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು ಅವರನ್ನು ಸಿಟ್ಟುಗೊಳಿಸಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ ರಾಜರುಗಳು ನಿನ್ನನ್ನು ಮೆಚ್ಚುವುದಿಲ್ಲ; ಆದುದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು; ಅವರನ್ನು ಸಿಟ್ಟುಗೊಳಿಸಬಾರದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ಸಮಾಧಾನದಿಂದ ಹಿಂದಿರುಗಿ ಹೋಗು. ಫಿಲಿಷ್ಟಿಯರ ಅಧಿಪತಿಗಳ ವಿರುದ್ಧ ಏನನ್ನೂ ಮಾಡಬೇಡ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಗೆ ಇಲ್ಲದ್ದರಿಂದ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು,” ಎಂದನು. ಅಧ್ಯಾಯವನ್ನು ನೋಡಿ |