1 ಸಮುಯೇಲ 29:9 - ಕನ್ನಡ ಸತ್ಯವೇದವು J.V. (BSI)9 ಆಗ ಆಕೀಷನು ದಾವೀದನಿಗೆ - ನೀನು ಒಳ್ಳೆಯವನೆಂದು ನನಗೆ ಗೊತ್ತದೆ; ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ; ಆದರೆ ಫಿಲಿಷ್ಟಿಯಪ್ರಭುಗಳು - ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದೆಂದು ಹೇಳುತ್ತಾರಲ್ಲಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತಿದೆ; ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುವೆ; ಆದರೆ ಫಿಲಿಷ್ಟಿಯದ ರಾಜರುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಕೀಷನು, “ನೀನು ಒಳ್ಳೆಯವನೆಂದು ನಾನು ನಂಬುತ್ತೇನೆ. ನೀನು ದೇವದೂತನಂತಿರುವೆ. ಆದರೆ ಫಿಲಿಷ್ಟಿಯ ಸೇನಾಧಿಪತಿಗಳು, ‘ದಾವೀದನು ನಮ್ಮ ಜೊತೆ ಯುದ್ಧಕ್ಕೆ ಬರುವಂತಿಲ್ಲ’ ಎಂದು ಈಗಲೂ ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಕೀಷನು ದಾವೀದನಿಗೆ ಉತ್ತರವಾಗಿ, “ನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ, ‘ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದು,’ ಎಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ. ಅಧ್ಯಾಯವನ್ನು ನೋಡಿ |