1 ಸಮುಯೇಲ 3:11 - ಕನ್ನಡ ಸತ್ಯವೇದವು J.V. (BSI)11 ಯೆಹೋವನು ಸಮುವೇಲನಿಗೆ - ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷ ಕಾರ್ಯವನ್ನು ನಡಿಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಸರ್ವೇಶ್ವರ ಸಮುವೇಲನಿಗೆ, “ನಾನು ಇಸ್ರಯೇಲರಲ್ಲಿ ಒಂದು ವಿಶೇಷಕಾರ್ಯವನ್ನು ನಡಿಸುವೆನು. ಈ ವಿಷಯವನ್ನು ಕೇಳುವವರ ಕಿವಿಗಳೆರಡೂ ನಿಮಿರುವುವು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ಸಮುವೇಲನಿಗೆ, “ನಾನು ಇಸ್ರೇಲಿನಲ್ಲಿ ಒಂದು ಕಾರ್ಯವನ್ನು ಶೀಘ್ರದಲ್ಲೇ ಮಾಡುವೆನು. ಈ ಕಾರ್ಯದ ಬಗ್ಗೆ ಕೇಳಿದ ಜನರು ಗಾಬರಿಗೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಯೆಹೋವ ದೇವರು ಸಮುಯೇಲನಿಗೆ, “ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯವನ್ನು ಮಾಡುವೆನು. ಅದನ್ನು ಕೇಳುವವನ ಎರಡು ಕಿವಿಗಳೂ ಕಂಪಿಸುವುವು. ಅಧ್ಯಾಯವನ್ನು ನೋಡಿ |