1 ಸಮುಯೇಲ 3:14 - ಕನ್ನಡ ಸತ್ಯವೇದವು J.V. (BSI)14 ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ನೈವೇದ್ಯಗಳಿಂದಲೂ ಎಂದಿಗೂ ಪ್ರಾಯಶ್ಚಿತ್ತವಾಗುವದಿಲ್ಲವೆಂಬದಾಗಿ ಆಣೆಯಿಟ್ಟಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಣೆಯಿಟ್ಟಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಏಲಿಯ ಮನೆಯವರ ಅಪರಾಧವು ಎಂದಿಗೂ ಬಲಿಯಿಂದಾಗಲಿ ನೈವೇದ್ಯಗಳಿಂದಾಗಲಿ ಪರಿಹಾರವಾಗುವುದಿಲ್ಲವೆಂದು ಪ್ರಮಾಣಮಾಡಿದ್ದೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲಿ ಧಾನ್ಯನೈವೇದ್ಯವಾಗಲಿ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ‘ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿಯಿಂದಲಾದರೂ, ಅರ್ಪಣೆಯಿಂದಲಾದರೂ ಪ್ರಾಯಶ್ಚಿತ್ತವಾಗುವದಿಲ್ಲ, ಎಂದು ನಾನು ಏಲಿಯ ಮನೆಯನ್ನು ಕುರಿತು ಪ್ರಮಾಣಮಾಡಿದೆನು,’ ” ಎಂದರು. ಅಧ್ಯಾಯವನ್ನು ನೋಡಿ |