1 ಸಮುಯೇಲ 3:21 - ಕನ್ನಡ ಸತ್ಯವೇದವು J.V. (BSI)21 ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರ, ಶಿಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ದೈವವಾಣಿಯ ಮೂಲಕ ಸಮುವೇಲನಿಗೆ ತಮ್ಮನ್ನೇ ಶೃತಪಡಿಸುತ್ತಾ ಬಂದರು. ಇಸ್ರಯೇಲರೆಲ್ಲರಿಗೆ ಸಮುವೇಲನು ಸರ್ವೇಶ್ವರನ ವಚನಗಳನ್ನು ತಿಳಿಸುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನು ಶೀಲೋವಿನಲ್ಲಿ ಸಮುವೇಲನಿಗೆ ದರ್ಶನ ಕೊಡುವುದನ್ನು ಮುಂದುವರಿಸಿದನು. ಯೆಹೋವನು ಸಮುವೇಲನಿಗೆ ತನ್ನ ವಾಕ್ಯದ ಮೂಲಕ ತನ್ನನ್ನು ಪ್ರಕಟಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೋವ ದೇವರು ತಿರುಗಿ ಶೀಲೋವಿನಲ್ಲಿ ಕಾಣಿಸಿಕೊಂಡರು. ಏಕೆಂದರೆ ಶೀಲೋವಿನಲ್ಲಿ ಯೆಹೋವ ದೇವರು ವಾಕ್ಯದ ಮೂಲಕ ಸಮುಯೇಲನಿಗೆ ಪ್ರಕಟಿಸಿಕೊಂಡರು. ಅಧ್ಯಾಯವನ್ನು ನೋಡಿ |