1 ಸಮುಯೇಲ 30:10 - ಕನ್ನಡ ಸತ್ಯವೇದವು J.V. (BSI)10 ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದರಿಂದ ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟರು. ಆದ್ದರಿಂದ ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದಾವೀದನು ತಾನೂ, ನಾನೂರು ಜನರೂ ಹಿಂದಟ್ಟಿ ಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದರಿಂದ, ಇನ್ನೂರು ಜನರು ಅಲ್ಲಿ ನಿಂತರು. ಅಧ್ಯಾಯವನ್ನು ನೋಡಿ |