1 ಸಮುಯೇಲ 30:11 - ಕನ್ನಡ ಸತ್ಯವೇದವು J.V. (BSI)11 ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತ್ಯನು ಬಿದ್ದಿರುವದನ್ನು ಕಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿ ತಿನ್ನಿಸಿ ನೀರು ಕುಡಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವನ ಜನರು ಅಡವಿಯಲ್ಲಿ ಒಬ್ಬ ಈಜಿಪ್ಟಿನವನು ಬಿದ್ದಿರುವುದನ್ನು ಕಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈಜಿಪ್ಟಿನವನೊಬ್ಬನು ಹೊಲದಲ್ಲಿ ಬಿದ್ದಿರುವುದನ್ನು ದಾವೀದನ ಜನರು ಕಂಡರು. ಅವರು ಈಜಿಪ್ಟಿನವನನ್ನು ದಾವೀದನ ಹತ್ತಿರಕ್ಕೆ ತಂದರು. ಅವರು ಈಜಿಪ್ಟಿನವನಿಗೆ ಕುಡಿಯಲು ನೀರನ್ನು ಮತ್ತು ತಿನ್ನಲು ಆಹಾರವನ್ನು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನ ಜನರು ಒಬ್ಬ ಈಜಿಪ್ಟಿನವನು ಅಡವಿಯಲ್ಲಿ ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ಕೊಟ್ಟರು. ಅವನು ತಿಂದನು. ಅಧ್ಯಾಯವನ್ನು ನೋಡಿ |