1 ಸಮುಯೇಲ 30:12 - ಕನ್ನಡ ಸತ್ಯವೇದವು J.V. (BSI)12 ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷೇಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿಂದು ಚೇತರಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ಈಜಿಪ್ಟಿನವನಿಗೆ ಅಂಜೂರದ ಹಣ್ಣಿನ ಉಂಡೆಯನ್ನೂ ಎರಡು ಗೊಂಚಲು ಒಣ ದ್ರಾಕ್ಷಿಯನ್ನೂ ಕೊಟ್ಟರು. ಅವನು ತಿಂದನಂತರ ಚೇತರಿಸಿಕೊಂಡನು. ಅವನು ಮೂರು ದಿವಸ ಹಗಲಿರುಳು ಆಹಾರವನ್ನೇನೂ ತಿಂದಿರಲಿಲ್ಲ; ನೀರನ್ನೂ ಕುಡಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನಿಗೆ ನೀರನ್ನು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ, ಒಣಗಿದ ಎರಡು ದ್ರಾಕ್ಷಿ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದಾಗ ಚೇತರಿಸಿಕೊಂಡನು. ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ. ಅಧ್ಯಾಯವನ್ನು ನೋಡಿ |