Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:18 - ಕನ್ನಡ ಸತ್ಯವೇದವು J.V. (BSI)

18 ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದಾವೀದನು ತನ್ನ ಇಬ್ಬರು ಹೆಂಡತಿಯರನ್ನು ಹಾಗು ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನು ಬಿಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದಾವೀದನು ತನ್ನ ಇಬ್ಬರು ಹೆಂಡತಿಯರನ್ನು ಮರಳಿ ಪಡೆದನು. ಅಮಾಲೇಕ್ಯರು ಸೂರೆಮಾಡಿದ್ದೆಲ್ಲವನ್ನೂ ದಾವೀದನು ಮತ್ತೆ ಹಿಂದಕ್ಕೆ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಮಾಲೇಕ್ಯರು ತೆಗೆದುಕೊಂಡು ಹೋದದ್ದನ್ನೆಲ್ಲವನ್ನೂ ತನ್ನ ಇಬ್ಬರು ಹೆಂಡತಿಯರನ್ನೂ ದಾವೀದನು ಬಿಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:18
4 ತಿಳಿವುಗಳ ಹೋಲಿಕೆ  

ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತೆಗೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ ಸೆರೆಯಲ್ಲಿದ್ದ ಸ್ತ್ರೀಯರನ್ನೂ ವಿುಕ್ಕಾದವರನ್ನೂ ತೆಗೆದುಕೊಂಡು ಬಂದನು.


ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು.


ತಮ್ಮ ಸೈನಿಕರನ್ನೆಲ್ಲಾ ಕರಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು.


ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು