1 ಸಮುಯೇಲ 30:2 - ಕನ್ನಡ ಸತ್ಯವೇದವು J.V. (BSI)2 ಅದರಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು; ಆದರೆ ಯಾರನ್ನೂ ಕೊಂದಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಊರಿನಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದರಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿ ಇದ್ದರು; ಆದರೆ ಯಾರನ್ನೂ ಕೊಂದಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರು ಚಿಕ್ಲಗಿನ ಸ್ತ್ರೀಯರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಎಲ್ಲರನ್ನೂ ಬಂಧಿಗಳನ್ನಾಗಿ ಎಳೆದುಕೊಂಡು ಹೋಗಿದ್ದರು; ಅವರು ಯಾರನ್ನೂ ಕೊಂದಿರಲಿಲ್ಲ, ಆದರೆ ಎಲ್ಲರನ್ನೂ ಎಳೆದುಕೊಂಡು ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರನ್ನಾದರೂ, ಕಿರಿಯರನ್ನಾದರೂ ಕೊಂದುಹಾಕದೆ, ಅವರನ್ನು ಸೆರೆಯಾಗಿ ತೆಗೆದುಕೊಂಡು, ತಮ್ಮ ಮಾರ್ಗವಾಗಿ ಹೊರಟು ಹೋದರು. ಅಧ್ಯಾಯವನ್ನು ನೋಡಿ |