1 ಸಮುಯೇಲ 30:31 - ಕನ್ನಡ ಸತ್ಯವೇದವು J.V. (BSI)31 ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಮತ್ತು ಹೆಬ್ರೋನಿನವರಿಗೆ ಕಳುಹಿಸಿಕೊಟ್ಟನು ಮತ್ತು ತನ್ನ ಜನರು ಹೋಗಿದ್ದ ಇತರ ಸ್ಥಳಗಳ ನಾಯಕರಿಗೂ ಆ ವಸ್ತುಗಳಲ್ಲಿ ಕೆಲವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿ |