1 ಸಮುಯೇಲ 30:7 - ಕನ್ನಡ ಸತ್ಯವೇದವು J.V. (BSI)7 ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ - ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಲು ಅವನು ತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೂ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿ ಧೈರ್ಯ ತಂದುಕೊಂಡನು. ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ‘ಏಫೋದ’ನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿದನು. ಅವನು ತಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದನು. ಅವನು ಎಫೋದನ್ನು ತಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ದಾವೀದನು ಅಹೀಮೆಲೆಕನ ಮಗ ಅಬಿಯಾತರನೆಂಬ ಯಾಜಕನಿಗೆ, “ನೀನು ದಯಮಾಡಿ ಏಫೋದನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ಅಬ್ಯತಾರನು ಏಫೋದನ್ನು ದಾವೀದನ ಬಳಿಗೆ ತಂದನು. ಅಧ್ಯಾಯವನ್ನು ನೋಡಿ |