1 ಸಮುಯೇಲ 4:10 - ಕನ್ನಡ ಸತ್ಯವೇದವು J.V. (BSI)10 ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು ಎಂದು ಹೇಳಿಕೊಂಡು ಯುದ್ಧಮಾಡಲು ಇಸ್ರಾಯೇಲ್ಯರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾಸಂಹಾರವಾಯಿತು; ಇಸ್ರಾಯೇಲ್ಯರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಫಿಲಿಷ್ಟಿಯರು ಶೌರ್ಯದಿಂದ ಹೋರಾಡಿ ಇಸ್ರೇಲರನ್ನು ಸೋಲಿಸಿದರು. ಇಸ್ರೇಲರ ಪ್ರತಿಯೊಬ್ಬ ಸೈನಿಕನೂ ತನ್ನ ಪಾಳೆಯಕ್ಕೆ ಓಡಿಹೋದನು. ಇಸ್ರೇಲರಿಗೆ ಭೀಕರ ಸೋಲಾಯಿತು. ಮೂವತ್ತು ಸಾವಿರ ಇಸ್ರೇಲರು ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲರು ಸೋತು, ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾ ಸಂಹಾರವಾಯಿತು. ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು. ಅಧ್ಯಾಯವನ್ನು ನೋಡಿ |