Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:15 - ಕನ್ನಡ ಸತ್ಯವೇದವು J.V. (BSI)

15 ಏಲಿಯು ತೊಂಭತ್ತೆಂಟು ವರುಷದವನು; ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಲಿ ಆಗ ತೊಂಬತ್ತೆಂಟು ವರ್ಷದವನು; ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಲಿಯು ತೊಂಬತ್ತೆಂಟು ವರುಷ ಪ್ರಾಯದವನಾಗಿದ್ದನು. ಅವನು ಕಾಣದ ಹಾಗೆ ಅವನ ಕಣ್ಣುಗಳು ಮಬ್ಬಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:15
5 ತಿಳಿವುಗಳ ಹೋಲಿಕೆ  

ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಚೆನ್ನಾಗಿ ಕಾಣದೆಹೋಗಿದ್ದವು. ಅವನು ಒಂದಾನೊಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;


ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿದ್ದದ್ದರಿಂದ ಕಾಣಿಸುತ್ತಿರಲಿಲ್ಲ.


ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ತನ್ನ ಹಿರೀ ಮಗನಾದ ಏಸಾವನನ್ನು ಕರೆದು - ಮಗನೇ ಅನ್ನಲು ಏಸಾವನು - ಇದ್ದೇನೆ ಅಂದನು.


ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ಎಲ್ಲವನ್ನೂ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು