1 ಸಮುಯೇಲ 4:2 - ಕನ್ನಡ ಸತ್ಯವೇದವು J.V. (BSI)2 ಇವರು ಇಸ್ರಾಯೇಲ್ಯರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲ್ಯರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲ್ಯರನ್ನು ಸಂಹರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇವರು ಇಸ್ರಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು. ಇಸ್ರಯೇಲರು ಸೋತರು. ರಣರಂಗದಲ್ಲಿ ಸುಮಾರು ನಾಲ್ಕು ಸಾವಿರಮಂದಿ ಇಸ್ರಯೇಲರನ್ನು ಫಿಲಿಷ್ಟಿಯರು ಸಂಹರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಫಿಲಿಷ್ಟಿಯರು ಇಸ್ರೇಲರ ಮೇಲೆ ಆಕ್ರಮಣಮಾಡಲು ಸಿದ್ಧರಾದರು. ಹೋರಾಟ ಆರಂಭವಾಯಿತು. ಫಿಲಿಷ್ಟಿಯರು ಇಸ್ರೇಲರನ್ನು ಸೋಲಿಸಿ ಇಸ್ರೇಲಿನ ಸೈನ್ಯದಲ್ಲಿ ನಾಲ್ಕು ಸಾವಿರ ಸೈನಿಕರನ್ನು ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಫಿಲಿಷ್ಟಿಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧಮಾಡಿದಾಗ, ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಸೋತರು. ಫಿಲಿಷ್ಟಿಯರು ಯುದ್ಧ ರಂಗದಲ್ಲಿ ಹೆಚ್ಚು ಕಡಿಮೆ ನಾಲ್ಕು ಸಾವಿರ ಜನರನ್ನು ಹತಮಾಡಿದರು. ಅಧ್ಯಾಯವನ್ನು ನೋಡಿ |