1 ಸಮುಯೇಲ 5:12 - ಕನ್ನಡ ಸತ್ಯವೇದವು J.V. (BSI)12 ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟ ಗಗನಕ್ಕೇರಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಹಳ ಜನರು ಸತ್ತರು; ಸಾಯದೆ ಉಳಿದ ಜನರಿಗೆ ಗಡ್ಡೆರೋಗವು ಬಂದಿತು. ಅವರ ಗೋಳಾಟವು ಆಕಾಶಮಂಡಲವನ್ನು ಮುಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು. ಅಧ್ಯಾಯವನ್ನು ನೋಡಿ |