1 ಸಮುಯೇಲ 6:12 - ಕನ್ನಡ ಸತ್ಯವೇದವು J.V. (BSI)12 ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್‍ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಅಂಬಾ ಎನ್ನುತ್ತಾ ನೆಟ್ಟಗೆ ಮುಂದೆ ಸಾಗಿದವು. ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯ ರಾಜರುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹಸುಗಳು ಬೇತ್‌ಷೆಮೆಷಿಗೆ ನೇರವಾಗಿ ಹೋದವು. ಅವು ದಾರಿಯಲ್ಲಿಯೇ ಹೋದವು. ಅವು ದಾರಿಯುದ್ದಕ್ಕೂ ಕೂಗುತ್ತಾ ನಡೆದವು. ಅವು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯರ ಅಧಿಪತಿಗಳು ಬೇತ್‌ಷೆಮೆಷಿನ ಗಡಿಯವರೆಗೂ ಹಸುಗಳನ್ನು ಹಿಂಬಾಲಿಸಿಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಹಸುಗಳು ಕೂಗುತ್ತಾ ಬೇತ್ ಷೆಮೆಷ್ ಕಡೆಗೆ ಹೋಗುವ ಮಾರ್ಗವನ್ನು ಹಿಡಿದು, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ ಹೆದ್ದಾರಿಯಲ್ಲಿ ಹೋದವು. ಫಿಲಿಷ್ಟಿಯರ ಅಧಿಪತಿಗಳು ಬೇತ್ ಷೆಮೆಷ್ ಊರಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು. ಅಧ್ಯಾಯವನ್ನು ನೋಡಿ |