1 ಸಮುಯೇಲ 6:16 - ಕನ್ನಡ ಸತ್ಯವೇದವು J.V. (BSI)16 ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿವಸ ಎಕ್ರೋನಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದನ್ನೆಲ್ಲ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ರಾಜರು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬೇತ್‌ಷೆಮೆಷಿನ ಜನರು ಮಾಡಿದ್ದನ್ನೆಲ್ಲ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ನೋಡಿ ಅದೇ ದಿನ ಎಕ್ರೋನಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ಕಂಡು, ಅದೇ ದಿನದಲ್ಲಿ ತಿರುಗಿ ಎಕ್ರೋನಿಗೆ ಹೋದರು. ಅಧ್ಯಾಯವನ್ನು ನೋಡಿ |