1 ಸಮುಯೇಲ 6:17 - ಕನ್ನಡ ಸತ್ಯವೇದವು J.V. (BSI)17 ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಫಿಲಿಷ್ಟಿಯರು ಸರ್ವೇಶ್ವರನಿಗೆ ಪ್ರಾಯಶ್ಚಿತಾರ್ಥವಾಗಿ ಸಮರ್ಪಿಸಿದ ಚಿನ್ನದ ಗಡ್ಡೆಗಳ ಸಂಸ್ಥಾನಾನುಸಾರವಾದ ಪಟ್ಟಿ ಇದು: ಅಷ್ಡೋದ್, ಗಾಜಾ, ಪರವಾಗಿ ಒಂದು, ಅಷ್ಕೆಲೋನ್ ಪರವಾಗಿ ಒಂದು, ಗತ್ ಪರವಾಗಿ ಒಂದು ಮತ್ತು ಎಕ್ರೋನ್ ಪರವಾಗಿ ಒಂದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ರೀತಿ ಫಿಲಿಷ್ಟಿಯರು ತಾವು ಯೆಹೋವನಿಗೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಚಿನ್ನದ ಗಡ್ಡೆಗಳನ್ನು ಕಾಣಿಕೆಗಳನ್ನಾಗಿ ಕಳುಹಿಸಿದರು. ಅವರು ಪ್ರತಿಯೊಂದು ಫಿಲಿಷ್ಟಿಯ ನಗರಕ್ಕೆ ಒಂದರಂತೆ ಚಿನ್ನದ ಗಡ್ಡೆಗಳನ್ನು ಕಳುಹಿಸಿದ್ದರು. ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಮತ್ತು ಎಕ್ರೋನ್‌ಗಳೇ ಆ ನಗರಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಫಿಲಿಷ್ಟಿಯರು ದೋಷಪರಿಹಾರ ಕಾಣಿಕೆಗಾಗಿ, ಗಡ್ಡೆರೋಗದ ಬಂಗಾರ ಸ್ವರೂಪಗಳನ್ನು ಅಷ್ಡೋದಿನಿಂದ ಒಂದೂ, ಗಾಜನಿಂದ ಒಂದೂ, ಅಷ್ಕೆಲೋನದಿಂದ ಒಂದೂ, ಗತ್‌ನಿಂದ ಒಂದೂ, ಎಕ್ರೋನಿನಿಂದ ಒಂದೂ ಯೆಹೋವ ದೇವರಿಗೆ ಅರ್ಪಿಸಿದರು. ಅಧ್ಯಾಯವನ್ನು ನೋಡಿ |