Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:15 - ಕನ್ನಡ ಸತ್ಯವೇದವು J.V. (BSI)

15 ಸಮುವೇಲನು ಜೀವದಿಂದಿರುವವರೆಗೆ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಮುವೇಲನು ಜೀವದಿಂದ ಇರುವವರೆಗೆ ಇಸ್ರಾಯೇಲರಿಗೆ ನ್ಯಾಯತೀರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಮುವೇಲನು ಜೀವದಿಂದಿರುವವರೆಗೆ ಇಸ್ರಯೇಲರನ್ನು ಪಾಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಮುವೇಲನು ತನ್ನ ಜೀವಮಾನವೆಲ್ಲಾ ಇಸ್ರೇಲರನ್ನು ಮುನ್ನಡೆಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಸಮುಯೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:15
8 ತಿಳಿವುಗಳ ಹೋಲಿಕೆ  

ಅವರು ಅಲ್ಲಿ ಕೂಡಿಬಂದು ನೀರು ಸೇದಿ ಯೆಹೋವನ ಮುಂದೆ ಹೊಯ್ದು ಆ ದಿವಸ ಉಪವಾಸವಿದ್ದು - ನಿನಗೆ ದ್ರೋಹಿಗಳಾಗಿದ್ದೇವೆಂದು ಆತನಿಗೆ ಅರಿಕೆ ಮಾಡಿದರು. ಸಮುವೇಲನು ವಿುಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ಆಗ ಯೆಹೋವನು ಅವರನ್ನು ಸೂರೆ ಮಾಡುವವರ ಕೈಯಿಂದ ತಪ್ಪಿಸುವದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದರೂ


ಸಮುವೇಲನು ಮೃತಿಹೊಂದಿದನು. ಇಸ್ರಾಯೇಲ್ಯರೆಲ್ಲರೂ ಕೂಡಿ ಬಂದು ಅವನಿಗೋಸ್ಕರ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಅರಣ್ಯಕ್ಕೆ ಹೋದನು.


ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದನು.


ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ - ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಲಾಲಿಸಿ ನಿಮಗೊಬ್ಬ ಅರಸನನ್ನು ನೇವಿುಸಿದೆನು.


ಅವನು ಇಸ್ರಾಯೇಲ್ಯರ ನ್ಯಾಯಗಳನ್ನು ತೀರಿಸುವದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ವಿುಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರಿಗಿ ಬರುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು