1 ಸಮುಯೇಲ 7:17 - ಕನ್ನಡ ಸತ್ಯವೇದವು J.V. (BSI)17 ಅಲ್ಲಿ ಅವನ ಸ್ವಂತ ಮನೆಯಿದ್ದದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಅವನು ರಾಮಕ್ಕೆ ತಿರುಗಿ ಬರುತ್ತಾ ಇದ್ದನು. ಏಕೆಂದರೆ ಅಲ್ಲಿ ಅವನ ಮನೆ ಇತ್ತು, ಅಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಯೆಹೋವ ದೇವರಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |