1 ಸಮುಯೇಲ 7:4 - ಕನ್ನಡ ಸತ್ಯವೇದವು J.V. (BSI)4 ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಸೇವಿಸತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಆರಾಧಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹಾಗೆಯೇ ಇಸ್ರಯೇಲರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಸರ್ವೇಶ್ವರಸ್ವಾಮಿಯೊಬ್ಬರಿಗೆ ಸೇವೆ ಸಲ್ಲಿಸತೊಡಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಇಸ್ರೇಲರು ಬಾಳ್‌ದೇವರನ್ನೂ ಅಷ್ಟೋರೆತ್ ದೇವತೆಯನ್ನೂ ತ್ಯಜಿಸಿ ಯೆಹೋವನ ಸೇವೆಯನ್ನು ಮಾತ್ರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಇಸ್ರಾಯೇಲರು ಬಾಳನನ್ನೂ, ಅಷ್ಟೋರೆತನ್ನೂ ತೆಗೆದುಹಾಕಿ, ಯೆಹೋವ ದೇವರೊಬ್ಬರನ್ನೇ ಸೇವಿಸಿದರು. ಅಧ್ಯಾಯವನ್ನು ನೋಡಿ |