1 ಸಮುಯೇಲ 8:11 - ಕನ್ನಡ ಸತ್ಯವೇದವು J.V. (BSI)11 ಅವರಿಗೆ - ಅರಸನ ಅಧಿಕಾರವೆಷ್ಟೆಂದು ಕೇಳಿರಿ - ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವನ ರಥಗಳ ಮುಂದೆ ಓಡುವವರಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನ ಮಾತುಗಳನ್ನೆಲ್ಲಾ ತಿಳಿಸಿದನು. “ಅರಸನ ಅಧಿಕಾರ ಎಷ್ಟೆಂದು ಕೇಳಿರಿ; ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವರ ರಥಗಳ ಮುಂದೆ ಓಡಬೇಕಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸಮುವೇಲನು, “ನೀವು ನಿಮ್ಮನ್ನು ಆಳಲು ರಾಜನು ಬೇಕೆಂದರೆ, ಅವನು ಬಲವಂತದಿಂದ ಹೀಗೆಲ್ಲ ಮಾಡುತ್ತಾನೆ: ಅವನು ನಿಮ್ಮ ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಸೇವಕರನ್ನಾಗಿಯೂ ಸೈನಿಕರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಸೈನ್ಯದಲ್ಲಿಯೂ ಅಶ್ವಸೈನ್ಯದಲ್ಲಿಯೂ ಸೇರಿ ಹೋರಾಡಬೇಕಾಗುತ್ತದೆ. ನಿನ್ನ ಮಕ್ಕಳು ರಾಜನ ರಥದ ಮುಂದೆ ಓಡುವ ಬೆಂಗಾವಲಿನವರಾಗಬೇಕಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನು, “ನಿಮ್ಮನ್ನು ಆಳುವ ಅರಸನ ಅಧಿಕಾರವು ಏನೆಂದರೆ, ಅವನು ನಿಮ್ಮ ಪುತ್ರರನ್ನು ತನ್ನ ರಥಗಳಿಗೋಸ್ಕರ ಸಾರಥಿಗಳನ್ನಾಗಿಯೂ ಕುದುರೆ ಸವಾರರನ್ನಾಗಿಯೂ ತೆಗೆದುಕೊಳ್ಳುವನು. ಕೆಲವರು ಅವನ ರಥಗಳ ಮುಂದೆ ಓಡುವರು. ಅಧ್ಯಾಯವನ್ನು ನೋಡಿ |