Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:13 - ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯಮಾಡುವದಕ್ಕೂ ಅಡಿಗೆ ಮಾಡುವದಕ್ಕೂ ರೊಟ್ಟಿಸುಡುವದಕ್ಕೂ ನೇವಿುಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ ಅವನು ನಿಮ್ಮ ಹೆಣ್ಣು ಮಕ್ಕಳನ್ನು ಪರಿಮಳದ್ರವ್ಯ ಮಾಡುವುದಕ್ಕೂ, ಅಡಿಗೆ ಮಾಡುವುದಕ್ಕೂ, ರೊಟ್ಟಿ ಸುಡುವುದಕ್ಕೂ ನೇಮಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ರಾಜನು ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ತನಗಾಗಿ ಸುಗಂಧದ್ರವ್ಯಗಳನ್ನು ತಯಾರಿಸಲೂ ಅಡಿಗೆ ಮಾಡಲೂ ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಅವನು ನಿಮ್ಮ ಪುತ್ರಿಯರನ್ನು ತೈಲಗಾರ್ತಿಗಳಾಗಿಯೂ, ಅಡುಗೆ ಮಾಡುವವರಾಗಿಯೂ ರೊಟ್ಟಿ ಸುಡುವವರಾಗಿಯೂ ಇಟ್ಟುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:13
2 ತಿಳಿವುಗಳ ಹೋಲಿಕೆ  

ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇವಿುಸುವನು. ಇನ್ನು ಕೆಲವರು ಅವನ ಭೂವಿುಯನ್ನು ಉಳುವವರೂ ಪೈರನ್ನು ಕೊಯ್ಯುವವರೂ ಯುದ್ಧಾಯುಧ, ರಥಸಾಹಿತ್ಯ ಇವುಗಳನ್ನು ಮಾಡುವವರೂ ಆಗಬೇಕು.


ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು