Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:15 - ಕನ್ನಡ ಸತ್ಯವೇದವು J.V. (BSI)

15 ನಿಮ್ಮ ಧಾನ್ಯದ್ರಾಕ್ಷೆಗಳಲ್ಲಿ ದಶಮಾಂಶವನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ ಪರಿವಾರದವರಿಗೂ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ಧಾನ್ಯದ್ರಾಕ್ಷಿಗಳಲ್ಲಿ ದಶಮಾಂಶವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಪರಿವಾರದವರಿಗೂ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಬೆಳೆದ ಧಾನ್ಯಗಳಲ್ಲಿ ಮತ್ತು ದ್ರಾಕ್ಷಿಗಳಲ್ಲಿ ಅವನು ಹತ್ತನೆ ಒಂದು ಭಾಗವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಧಾನ್ಯಗಳಲ್ಲಿಯೂ, ನಿಮ್ಮ ದ್ರಾಕ್ಷಿ ಫಲಗಳಲ್ಲಿಯೂ ಹತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ತನ್ನ ಅಧಿಕಾರಿಗಳಿಗೂ, ತನ್ನ ಸೇವಕರಿಗೂ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:15
7 ತಿಳಿವುಗಳ ಹೋಲಿಕೆ  

ರಾಜನು ನೇವಿುಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರತಂದನು.


ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯನಾದ ಅಶ್ಪೆನಜನಿಗೆ - ನೀನು ಇಸ್ರಾಯೇಲ್ಯರಲ್ಲಿ ಅಂದರೆ ರಾಜವಂಶೀಯರಲ್ಲಿ ಮತ್ತು ಪ್ರಧಾನರಲ್ಲಿ


ಬಾಬೆಲಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡು ಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇವಿುಸಿಕೊಳ್ಳುವರು ಅನ್ನುತ್ತಾನೆ ಎಂದು ಹೇಳಿದನು.


ವಿುದ್ಯಾನ್ಯರು ಯೋಸೇಫನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಬಳಿಯಲ್ಲಿದ್ದ ದೊಡ್ಡ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು; ಇವನು ಮೈಗಾವಲಿನವರ ದಳವಾಯಿ.


ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.


ನಿಮ್ಮ ದಾಸದಾಸಿಯರನ್ನೂ ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸಕ್ಕೆ ಹಚ್ಚಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು