1 ಸಮುಯೇಲ 8:16 - ಕನ್ನಡ ಸತ್ಯವೇದವು J.V. (BSI)16 ನಿಮ್ಮ ದಾಸದಾಸಿಯರನ್ನೂ ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸಕ್ಕೆ ಹಚ್ಚಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮ್ಮ ದಾಸದಾಸಿಯರನ್ನು ಹಾಗು ಉತ್ತಮವಾದ ಎತ್ತುಕತ್ತೆಗಳನ್ನು ತನಗಾಗಿ ದುಡಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ರಾಜನು, ನಿಮ್ಮ ಸೇವಕಸೇವಕಿಯರನ್ನು ತೆಗೆದುಕೊಳ್ಳುವನು; ಶ್ರೇಷ್ಠವಾದ ಎತ್ತುಗಳನ್ನೂ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕಾಗಿ ಬಳಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ದಾಸರನ್ನೂ, ನಿಮ್ಮ ದಾಸಿಯರನ್ನೂ, ನಿಮ್ಮ ಉತ್ತಮ ಪ್ರಾಯಸ್ಥರನ್ನೂ, ನಿಮ್ಮ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕೆ ಇಡುವನು. ಅಧ್ಯಾಯವನ್ನು ನೋಡಿ |