Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:17 - ಕನ್ನಡ ಸತ್ಯವೇದವು J.V. (BSI)

17 ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು; ನೀವು ಅವನಿಗೆ ದಾಸರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು. ನೀವು ಅವನಿಗೆ ದಾಸರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕುರಿಹಿಂಡುಗಳಲ್ಲೂ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು; ನೀವೂ ಅವನಿಗೆ ಗುಲಾಮರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ಕುರಿಹಿಂಡುಗಳಲ್ಲಿ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುವನು. “ಆಗ ನೀವು ರಾಜನಿಗೆ ಸೇವಕರಾಗುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆಯ್ದುಕೊಳ್ಳುವನು. ನೀವು ಅವನಿಗೆ ದಾಸರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:17
5 ತಿಳಿವುಗಳ ಹೋಲಿಕೆ  

ನಿಮ್ಮ ದಾಸದಾಸಿಯರನ್ನೂ ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸಕ್ಕೆ ಹಚ್ಚಿಕೊಳ್ಳುವನು.


ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ; ಆಗ ಆತನು ನಿಮ್ಮನ್ನು ಲಕ್ಷಿಸುವದಿಲ್ಲ ಅಂದನು.


ಅವನು ನಿಂತು ಇಸ್ರಾಯೇಲ್‍ಸೈನ್ಯದವರನ್ನು ಕೂಗಿ ಅವರಿಗೆ - ನೀವು ಯುದ್ಧಮಾಡಬಂದದ್ದೇಕೆ? ನಾನು ಫಿಲಿಷ್ಟಿಯನು, ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ;


ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು; ನಿನ್ನ ತಂದೆಯು ನೇವಿುಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವದಾದರೆ ನಾವು ನಿನ್ನನ್ನು ಸೇವಿಸುವೆವು ಎಂದು ಹೇಳಲು ಅವನು -


ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿನ ಅರ್ಥವು ನೀತಿರಾಜ ಎಂಬದು; ಇದಲ್ಲದೆ ಅವನು ಸಾಲೇವಿುನರಾಜ ಅಂದರೆ ಸಮಾಧಾನರಾಜ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು