1 ಸಮುಯೇಲ 8:3 - ಕನ್ನಡ ಸತ್ಯವೇದವು J.V. (BSI)3 ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು. ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪುಮಾಡುತ್ತಿದ್ದದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಸಮುವೇಲನ ಮಕ್ಕಳು ಅವನಂತೆ ನಡೆದುಕೊಳ್ಳಲಿಲ್ಲ. ಅವರು ಲಂಚವನ್ನು ಪಡೆದು ನ್ಯಾಯಾಲಯದಲ್ಲಿ ಅನ್ಯಾಯದ ತೀರ್ಪುಗಳು ಮಾಡುತ್ತಿದ್ದರು ಮತ್ತು ಜನರನ್ನು ವಂಚಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಅವರು ಸಮುಯೇಲನ ಮಾರ್ಗದಲ್ಲಿ ನಡೆಯದೆ, ಅಪ್ರಾಮಾಣಿಕತೆಯಿಂದ ಹಣ ಸಂಪಾದಿಸಿ, ಲಂಚವನ್ನು ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿ |