1 ಸಮುಯೇಲ 9:19 - ಕನ್ನಡ ಸತ್ಯವೇದವು J.V. (BSI)19 ನಾನೇ ದರ್ಶಿಯು; ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸಮುವೇಲನು, “ನಾನೇ ಆ ದಾರ್ಶನಿಕ; ನೀನು ನನ್ನ ಜೊತೆ ಗುಡ್ಡಕ್ಕೆ ಬಾ; ನೀನು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಸಮುವೇಲನು, “ನಾನೇ ಆ ದರ್ಶಿ. ನನ್ನೊಡನೆ ಆರಾಧನೆಯ ಸ್ಥಳಕ್ಕೆ ಬಾ. ನೀನು ಮತ್ತು ನಿನ್ನ ಸೇವಕ ಈ ದಿನ ನನ್ನ ಜೊತೆಯಲ್ಲಿ ಊಟಮಾಡಬೇಕು. ನಾನು ನಿಮ್ಮನ್ನು ನಾಳೆ ಬೆಳಿಗ್ಗೆ ನಿಮ್ಮ ಮನೆಗೆ ಕಳುಹಿಸುತ್ತೇನೆ. ನಿಮ್ಮ ಪ್ರಶ್ನೆಗಳಿಗೆಲ್ಲ ಉತ್ತರ ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸಮುಯೇಲನು ಸೌಲನಿಗೆ ಉತ್ತರವಾಗಿ, “ದರ್ಶಿಯು ನಾನೇ, ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು. ಈ ಹೊತ್ತು ನೀನು ನನ್ನ ಸಂಗಡ ಊಟಮಾಡಬೇಕು, ನಾಳೆ ಹೊತ್ತಾರೆ ನಿನ್ನನ್ನು ಕಳುಹಿಸುವೆನು. ನಿನ್ನ ಹೃದಯದಲ್ಲಿರುವುದನ್ನೆಲ್ಲಾ ನಿನಗೆ ತಿಳಿಯಪಡಿಸುವೆನು. ಅಧ್ಯಾಯವನ್ನು ನೋಡಿ |