1 ಸಮುಯೇಲ 9:21 - ಕನ್ನಡ ಸತ್ಯವೇದವು J.V. (BSI)21 ಅದಕ್ಕೆ ಸೌಲನು - ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದಕ್ಕೆ ಸೌಲನು, “ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದಕ್ಕೆ ಸೌಲನು, “ಇಸ್ರಯೇಲ್ ಕುಲಗಳಲ್ಲಿ ಅತ್ಯಲ್ಪವಾಗಿರುವ ಬೆನ್ಯಾಮೀನ್ ಕುಲಕ್ಕೆ ಸೇರಿದವನು ನಾನು; ಮಾತ್ರವಲ್ಲ, ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಏಕೆ ಹೇಳುತ್ತಿರುವಿರಿ?” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅದಕ್ಕೆ ಸೌಲನು, “ನಾನು ಬೆನ್ಯಾಮೀನ್ ಕುಲದವನು. ಅದು ಇಸ್ರೇಲರಲ್ಲಿ ಒಂದು ಚಿಕ್ಕ ಕುಲ. ನನ್ನ ಕುಟುಂಬವು ಬೆನ್ಯಾಮೀನ್ ಕುಲದಲ್ಲಿ ತೀರ ಕನಿಷ್ಠವಾದುದು. ಇಸ್ರೇಲರಿಗೆ ನಾನು ಬೇಕಾಗಿದ್ದೇನೆ ಎಂದು ಏಕೆ ಹೇಳುತ್ತಿರುವೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಸೌಲನು ಅದಕ್ಕೆ, “ಆದರೆ ನಾನು ಇಸ್ರಾಯೇಲನ ಸಣ್ಣ ಗೋತ್ರವಾದ ಬೆನ್ಯಾಮೀನನು ನಾನಲ್ಲವೋ, ಬೆನ್ಯಾಮೀನನ ಗೋತ್ರದಲ್ಲಿ ನನ್ನ ವಂಶವು ಸಣ್ಣದಾದದ್ದಲ್ಲವೋ? ಇಂಥ ಸಂಗತಿಯನ್ನು ನನಗೇಕೆ ಹೇಳುತ್ತೀ?” ಎಂದನು. ಅಧ್ಯಾಯವನ್ನು ನೋಡಿ |