Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:23 - ಕನ್ನಡ ಸತ್ಯವೇದವು J.V. (BSI)

23 ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು,” ಎನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸಮುವೇಲನು ಅಡಿಗೆಯವನಿಗೆ, “ನಾನು ನಿನಗೆ ಕೊಟ್ಟಿದ್ದ ಮಾಂಸವನ್ನು ತೆಗೆದುಕೊಂಡು ಬಾ; ಪ್ರತ್ಯೇಕವಾಗಿಡಬೇಕೆಂದು ನಾನು ನಿನಗೆ ಹೇಳಿದ್ದ ಭಾಗವೇ ಅದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುಯೇಲನು ಅಡಿಗೆಯವನಿಗೆ, “ನಾನು ನಿನ್ನ ಕೈಯಲ್ಲಿ ಕೊಟ್ಟು ಇಡಬೇಕೆಂದು ಹೇಳಿದ ಪಾಲನ್ನು ತಂದಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:23
4 ತಿಳಿವುಗಳ ಹೋಲಿಕೆ  

ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ ಯೆಹೋವನು ಆಕೆಗೆ ಮಕ್ಕಳನ್ನು ಕೊಡಲಿಲ್ಲವಾದದರಿಂದ ಆಕೆಗೆ ಒಂದು ಭಾಗವನ್ನು ಮಾತ್ರ ಕೊಡುತ್ತಿದ್ದನು.


ಯೋಸೇಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳುಹಿಸಿದನು; ಆದರೆ ಬೆನ್ಯಾಮೀನನಿಗೆ ಬಂದ ಭಾಗವು ವಿುಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಫವಾಗಿ ಪಾನಮಾಡಿ ಅವನ ಸಂಗಡ ಸಂಭ್ರಮದಿಂದಿದ್ದರು.


ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ -


ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟು ಅವನಿಗೆ - ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು. ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು ಎಂದು ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು