1 ಸಮುಯೇಲ 9:26 - ಕನ್ನಡ ಸತ್ಯವೇದವು J.V. (BSI)26 ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು - ಏಳು, ನಿನ್ನನ್ನು ಸಾಗಕಳುಹಿಸುತ್ತೇನೆ ಎಂದು ಎಬ್ಬಿಸಲು ಅವನೆದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ” ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಸಾಗಕಳಿಸುತ್ತೇನೆ,” ಎಂದು ಎಬ್ಬಿಸಲು, ಅವನೆದ್ದನು. ತರುವಾಯ ಅವರು ಇಬ್ಬರೂ ಹೊರಟು ಊರಹೊರಗೆ ಬಂದಾಗ ಸಮುವೇಲನು ಸೌಲನಿಗೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಮಾರನೆಯ ದಿನ ಬೆಳಗಿನ ಜಾವ, ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು ಎಬ್ಬಿಸಿ, “ಎದ್ದೇಳು, ನಿನ್ನನ್ನು ಕಳುಹಿಸಿಕೊಡುತ್ತೇನೆ” ಎಂದು ಹೇಳಿದನು. ಸೌಲನು ಮೇಲೆದ್ದನು ಮತ್ತು ಸಮುವೇಲನೊಂದಿಗೆ ಮನೆಯಿಂದ ಹೊರಗೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರು ಉದಯಕಾಲದಲ್ಲಿ ಸೂರ್ಯೋದಯದಲ್ಲಿ ಎದ್ದಾಗ, ಸಮುಯೇಲನು ಸೌಲನನ್ನು ಮಾಳಿಗೆಗೆ ಕರೆದು, “ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಸೌಲನು ಎದ್ದನು, ಆಗ ಸೌಲನೂ, ಸಮುಯೇಲನೂ ಇಬ್ಬರೂ ಹೊರಗೆ ಹೊರಟರು. ಅಧ್ಯಾಯವನ್ನು ನೋಡಿ |