Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:27 - ಕನ್ನಡ ಸತ್ಯವೇದವು J.V. (BSI)

27 ಸಮುವೇಲನು ಸೌಲನಿಗೆ - ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿಯೊಂದುಂಟು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ನಿನ್ನ ಸೇವಕನನ್ನು ಮುಂದೆ ಕಳುಹಿಸಿ, ನೀನು ಇಲ್ಲೇ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸೌಲನೂ ಅವನ ಸೇವಕನೂ ಸಮುವೇಲನೂ ಪಟ್ಟಣದ ಅಂಚಿನಲ್ಲಿ ಒಟ್ಟಾಗಿ ನಡೆಯುತ್ತಿದ್ದಾಗ, ಸಮುವೇಲನು ಸೌಲನಿಗೆ, “ನಿನ್ನ ಸೇವಕನಿಗೆ ನಮ್ಮಿಂದ ಮುಂದೆ ಹೋಗಲು ತಿಳಿಸು. ನಾನು ದೇವರ ಸಂದೇಶವನ್ನು ನಿನಗೆ ತಿಳಿಸಬೇಕಾಗಿದೆ” ಎಂದು ಹೇಳಿದನು. ಆದಕಾರಣ ಸೇವಕನು ಅವರಿಂದ ಮುಂದೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಪಟ್ಟಣದ ಹೊರಗೆ ಬಂದಾಗ, ಸಮುಯೇಲನು ಸೌಲನಿಗೆ, “ನಾನು ದೇವರ ಸಂದೇಶವನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪ ಹೊತ್ತು ನಿಲ್ಲು. ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:27
7 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಅವನಿಗೆ - ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು ಎನ್ನಲು ಅವನು - ಹೇಳು ಅಂದನು.


ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು - ಏಳು, ನಿನ್ನನ್ನು ಸಾಗಕಳುಹಿಸುತ್ತೇನೆ ಎಂದು ಎಬ್ಬಿಸಲು ಅವನೆದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ


ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಆಗ ಅವನು ಹಿಜ್ಕೀಯನಿಗೆ - ಯೆಹೋವನ ಮಾತನ್ನು ಕೇಳು; ಆತನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು