2 ಅರಸುಗಳು 10:1 - ಕನ್ನಡ ಸತ್ಯವೇದವು J.V. (BSI)1 ಸಮಾರ್ಯಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತುಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ ರಾಜಪುತ್ರಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಮಾರಿಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಜೆಸ್ರೀಲಿನ ಅಧಿಕಾರಿಗಳಾದ ಹಿರಿಯರಿಗೂ ರಾಜಪುತ್ರಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಯೇಹುವು ಇಜ್ರೇಲಿನ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿದನು. ಅಹಾಬನ ಮಕ್ಕಳನ್ನು ಬೆಳೆಸಿದ ಪಾಲಕರಿಗೂ ಅವನು ಪತ್ರಗಳನ್ನು ಕಳುಹಿಸಿದನು. ಯೇಹುವು ಪತ್ರಗಳಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದರು, ಯೇಹುವು ಸಮಾರ್ಯದಲ್ಲಿರುವ ಇಜ್ರೆಯೇಲ್ ಊರಿನ ಪ್ರಧಾನರಿಗೂ ಹಿರಿಯರಿಗೂ ಅಹಾಬನ ಮಕ್ಕಳನ್ನು ಪೋಷಿಸುವವರಿಗೂ ಪತ್ರಗಳನ್ನು ಬರೆದು, ಸಮಾರ್ಯಕ್ಕೆ ಕಳುಹಿಸಿದನು. ಅವನು, ಅಧ್ಯಾಯವನ್ನು ನೋಡಿ |