2 ಅರಸುಗಳು 10:16 - ಕನ್ನಡ ಸತ್ಯವೇದವು J.V. (BSI)16 ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡು ನನ್ನ ಜೊತೆಯಲ್ಲಿ ಬಂದು ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ಕೈ ಹಿಡಿದು ತನ್ನ ರಥದಲ್ಲಿ ಕರಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ನನ್ನ ಜೊತೆಯಲ್ಲಿ ಬಂದು ಸರ್ವೇಶ್ವರನಲ್ಲಿ ನನಗಿರುವ ಶ್ರದ್ಧೆಯನ್ನು ನೋಡು,” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೇಹು, “ನನ್ನ ಸಂಗಡ ಬಾ. ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೀನು ನೋಡುವಿಯಂತೆ” ಎಂದು ಹೇಳಿದನು. ಯೇಹುವಿನ ರಥದಲ್ಲಿ ಯೆಹೋನಾದಾಬನೂ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನೀನು ನನ್ನ ಸಂಗಡ ಬಂದು ಯೆಹೋವ ದೇವರಿಗೋಸ್ಕರ ನನಗುಂಟಾದ ಆಸಕ್ತಿಯನ್ನು ನೋಡು,” ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು. ಅಧ್ಯಾಯವನ್ನು ನೋಡಿ |