2 ಅರಸುಗಳು 10:17 - ಕನ್ನಡ ಸತ್ಯವೇದವು J.V. (BSI)17 ಸಮಾರ್ಯವನ್ನು ಸೇರಿದನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸಮಾರಿಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೇಹು ಸಮಾರ್ಯಕ್ಕೆ ಬಂದು, ಅಹಾಬನ ಕುಟುಂಬದಲ್ಲಿ ಜೀವಸಹಿತರಾಗಿ ಸಮಾರ್ಯದಲ್ಲಿ ಉಳಿದಿದ್ದವರನ್ನೆಲ್ಲಾ ಕೊಂದುಹಾಕಿದನು. ಯೆಹೋವನು ಎಲೀಯನಿಗೆ ಹೇಳಿದ್ದಂತೆಯೇ ಯೇಹು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೇಹುವು ಸಮಾರ್ಯಕ್ಕೆ ಬಂದ ತರುವಾಯ ಸಮಾರ್ಯದಲ್ಲಿ ಅಹಾಬನಿಗೆ ಉಳಿದವರೆಲ್ಲರನ್ನು ಎಲೀಯನಿಗೆ ಹೇಳಿದ ಯೆಹೋವ ದೇವರ ವಾಕ್ಯದ ಪ್ರಕಾರ ಅವರನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿ |