2 ಅರಸುಗಳು 11:17 - ಕನ್ನಡ ಸತ್ಯವೇದವು J.V. (BSI)17 ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವದಾಗಿ ಆತನಿಗೆ ಪ್ರಮಾಣಮಾಡಿದರು. ಇದಲ್ಲದೆ ರಾಜಪ್ರಜೆಗಳಿಗೂ ಒಡಂಬಡಿಕೆಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಸರ್ವೇಶ್ವರನ ಪ್ರಜೆಗಳಾಗಿರುವುದಾಗಿ ಪ್ರಮಾಣಮಾಡಿದರು. ಇದಲ್ಲದೆ, ರಾಜನಿಗೂ ಪ್ರಜೆಗಳಿಗೂ ಒಂದು ಒಪ್ಪಂದವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು. ಅಧ್ಯಾಯವನ್ನು ನೋಡಿ |