2 ಅರಸುಗಳು 11:20 - ಕನ್ನಡ ಸತ್ಯವೇದವು J.V. (BSI)20 ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲಿ ಕತ್ತಿಯಿಂದ ಸಂಹರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿ ನೆಲೆಸಿತು. ಅತಲ್ಯಳನ್ನು ರಾಜನ ಅರಮನೆಯ ಸಮೀಪದಲ್ಲಿ ಕತ್ತಿಯಿಂದ ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲೇ ಕತ್ತಿಯಿಂದ ಸಂಹರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜನರೆಲ್ಲರೂ ಬಹಳ ಹರ್ಷಗೊಂಡರು. ನಗರದಲ್ಲಿ ಸಮಾಧಾನವಿತ್ತು. ರಾಜನ ಅರಮನೆಯ ಹತ್ತಿರ ರಾಣಿಯಾದ ಅತಲ್ಯಳನ್ನು ಖಡ್ಗದಿಂದ ಕೊಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು. ಅಧ್ಯಾಯವನ್ನು ನೋಡಿ |