2 ಅರಸುಗಳು 11:8 - ಕನ್ನಡ ಸತ್ಯವೇದವು J.V. (BSI)8 ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು, ಇದೇ ನನ್ನ ಅಪ್ಪಣೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು, ಅವನ ಸುತ್ತಲೂ ನಿಂತು, ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು; ಇದು ನನ್ನ ಅಪ್ಪಣೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ರಾಜನಾದ ಯೆಹೋವಾಷನು ಎಲ್ಲಿಗಾದರೂ ಯಾವಾಗಲಾದರೂ ಹೋದರೆ ಅವನೊಂದಿಗೆ ನೀವು ಇರಲೇಬೇಕು. ನೀವೆಲ್ಲರೂ ರಾಜನನ್ನು ಸುತ್ತುವರಿದಿರಬೇಕು. ಪ್ರತಿಯೊಬ್ಬ ಕಾವಲುಗಾರನೂ ಆಯುಧವನ್ನು ತನ್ನ ಕೈಯಲ್ಲಿ ಹಿಡಿದಿರಲೇಬೇಕು. ನಿಮ್ಮ ಸಮೀಪಕ್ಕೆ ಯಾರಾದರೂ ಬಂದರೆ ಅವರನ್ನು ಕೊಲ್ಲಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಯಾವನಾದರೂ ನಿಮ್ಮ ಸಾಲುಗಳಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಆದರೆ ಅರಸನು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |