Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:11 - ಕನ್ನಡ ಸತ್ಯವೇದವು J.V. (BSI)

11 ಅದನ್ನು ಆಲಯದ ಕೆಲಸವನ್ನು ನಡಿಸುವ ಮೊಕ್ತೇಸರರಿಗೆ ಒಪ್ಪಿಸುವರು; ಇವರು ಅದನ್ನು ಅಲ್ಲಿ ಕೆಲಸಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಕಲ್ಲುಕುಟಿಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದನ್ನು ಆಲಯದ ಕೆಲಸವನ್ನು ನಡಿಸುವ ಮೇಸ್ತ್ರಿಗಳಿಗೆ ಒಪ್ಪಿಸುತ್ತಿದ್ದರು; ಇವರು ಅದನ್ನು ಅಲ್ಲಿ ಕೆಲಸಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಕಲ್ಲುಕುಟಿಕ ಅವರ ಸಂಬಳಕ್ಕಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಂತರ ಅವರು ಆ ಹಣದಿಂದ ದೇವಾಲಯದ ಕೆಲಸಗಾರರಿಗೂ ಬಡಗಿಗಳಿಗೂ ಮತ್ತು ದೇವಾಲಯದ ಇತರ ಕೆಲಸಗಾರರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಎಣಿಸಿದ ಹಣವನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಅದರೊಂದಿಗೆ, ಅವರು ಯೆಹೋವ ದೇವರ ದೇವಸ್ಥಾನದಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:11
6 ತಿಳಿವುಗಳ ಹೋಲಿಕೆ  

ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ ದೇವದಾರುಮರಗಳನ್ನೂ ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ಇವನಿಗೋಸ್ಕರ ಅರಮನೆಯನ್ನು ಕಟ್ಟಿದರು.


ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡು ಬಂದಾಗೆಲ್ಲಾ ರಾಜಲೇಖಕನೂ ಮಹಾಯಾಜಕನೂ ಬಂದು ಅದನ್ನು ಚೀಲಗಳಲ್ಲಿ ಹಾಕಿ ತೂಕಮಾಡಿ ಯೆಹೋವನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು


ಇವರ ಸಂಬಳಕ್ಕಾಗಿಯೂ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವದಕ್ಕಾಗಿಯೂ ಆಲಯದ ಜೀರ್ಣೋದ್ಧಾರದ ಬೇರೆ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು