2 ಅರಸುಗಳು 12:14 - ಕನ್ನಡ ಸತ್ಯವೇದವು J.V. (BSI)14 ಯೆಹೋವನ ಆಲಯದ ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತೂರಿ, ಬೆಳ್ಳಿಬಂಗಾರದ ಪಾತ್ರೆ ಇವುಗಳನ್ನು ಮಾಡುವದಕ್ಕಾಗಿ ಉಪಯೋಗಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸರ್ವೇಶ್ವರನ ಆಲಯದ ಬೆಳ್ಳಿ ಬಟ್ಟಲು, ಕತ್ತರಿ, ಬೋಗುಣಿ, ತುತೂರಿ, ಬೆಳ್ಳಿ, ಬಂಗಾರದ ಪಾತ್ರೆ, ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಅದನ್ನು ಕೆಲಸದವರಿಗೆ ಕೊಟ್ಟು, ಯೆಹೋವ ದೇವರ ಆಲಯದ ದುರಸ್ತಿ ಮಾಡಿಸಿದರು. ಅಧ್ಯಾಯವನ್ನು ನೋಡಿ |