Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:2 - ಕನ್ನಡ ಸತ್ಯವೇದವು J.V. (BSI)

2 ಯಾಜಕನಾದ ಯೆಹೋಯಾದಾವನು ಅವನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಾಜಕನಾದ ಯೆಹೋಯಾದವನು ಅವನಿಗೆ ಬೋಧಕನಾಗಿದ್ದನು. ಆಗ ಅವನು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವಾಷನು ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ಯೆಹೋವಾಷನು ತನ್ನ ಜೀವಮಾನವೆಲ್ಲ ಯೆಹೋವನಿಗೆ ವಿಧೇಯನಾಗಿದ್ದನು. ಯಾಜಕನಾದ ಯೆಹೋಯಾದಾವನು ಉಪದೇಶಿಸಿದ್ದ ಕಾರ್ಯಗಳನ್ನೆಲ್ಲ ಯೆಹೋವಾಷನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯಾಜಕನಾದ ಯೆಹೋಯಾದಾವನು ಯೋವಾಷನಿಗೆ ಬೋಧಿಸಿದ ಎಲ್ಲಾ ವರ್ಷಗಳಲ್ಲಿ ಯೋವಾಷನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:2
8 ತಿಳಿವುಗಳ ಹೋಲಿಕೆ  

ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.


ಅವನು ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.


ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು; ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ.


ಯೆಹೋವಾಷನು ಯೇಹುವಿನ ಆಳಿಕೆಯ ಏಳನೆಯ ವರುಷದಲ್ಲಿ ಅರಸನಾಗಿ ಯೆರೂಸಲೇವಿುನಲ್ಲಿ ನಾಲ್ವತ್ತು ವರುಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.


ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಆದದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು ಅವರಿಗೆ - ನೀವು ಈ ವರೆಗೂ ದೇವಾಲಯವನ್ನೇಕೆ ಜೀರ್ಣೋದ್ಧಾರ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದು ಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ ಕೂಡಲೆ ಅದನ್ನು ದೇವಾಲಯದ ಜೀರ್ಣೋದ್ಧಾರಕ್ಕಾಗಿ ಕೊಡಿರಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು