2 ಅರಸುಗಳು 13:5 - ಕನ್ನಡ ಸತ್ಯವೇದವು J.V. (BSI)5 ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಇವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮುಂಚಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನ ಮುಖಾಂತರವಾಗಿ ಅವರು ಸಿರಿಯಾದವರ ಕೈಯಿಂದ ಬಿಡುಗಡೆಯಾಗಿ, ಮುಂದಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇಸ್ರೇಲನ್ನು ರಕ್ಷಿಸಲು ಒಬ್ಬನನ್ನು ಯೆಹೋವನು ಕಳುಹಿಸಿದನು. ಇಸ್ರೇಲರು ಅರಾಮ್ಯದಿಂದ ಬಿಡುಗಡೆಗೊಂಡು ಸ್ವತಂತ್ರರಾದರು. ಇಸ್ರೇಲರು ತಮ್ಮ ಸ್ವಂತ ಮನೆಗಳಿಗೆ ಹಿಂದಿರುಗಿ ಸುರಕ್ಷಿತವಾಗಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಇಸ್ರಾಯೇಲರಿಗೆ ಒಬ್ಬ ವಿಮೋಚಕನನ್ನು ಕೊಟ್ಟಿದ್ದರಿಂದ, ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಆಗ ಇಸ್ರಾಯೇಲರು ಮುಂಚಿನ ಹಾಗೆ ತಮ್ಮ ಮನೆಗಳಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |