2 ಅರಸುಗಳು 15:16 - ಕನ್ನಡ ಸತ್ಯವೇದವು J.V. (BSI)16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಲನ್ನು ಅವನಿಗೆ ತೆರೆದುಕೊಡಲಿಲ್ಲವಾದದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು; ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಸೀಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಆದುದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿದನು. ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಯರ ಹೊಟ್ಟೆ ಸೀಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು ನಗರದ ಬಾಗಿಲನ್ನು ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ಆ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು. ಅಧ್ಯಾಯವನ್ನು ನೋಡಿ |